You are now leaving GSK’s website and are going to a website that is not operated/controlled by GSK. Though we feel it could be useful to you,we are not responsible for the content/service or availability of linked sites. You are therefore mindful of these risks and have decided to go ahead.

Agree Agree Agree Stay
ಭಾಷೆ ಬದಲಾಯಿಸಿ
Shingles
ಭಾಷೆ ಬದಲಾಯಿಸಿ

ಒಂದು ಲಸಿಕಾ(ವ್ಯಾಕ್ಸಿನೇಷನ್) ಕಾರ್ಡ್

ಲಸಿಕಾ(ವ್ಯಾಕ್ಸಿನೇಷನ್) ಕಾರ್ಡ್ (ಕೆಲವೊಮ್ಮೆ ಇದನ್ನು ಇಮ್ಮ್ಯುನೈಸೇಷನ್ ಕಾರ್ಡ್ ಎನ್ನಲಾಗುತ್ತದೆ) ಎಂದರೆ ನಿಮ್ಮ ಮಗು ಪಡೆದ ಎಲ್ಲಾ ಲಸಿಕೆಗಳ ಮಾಹಿತಿಯ ಚೀಟಿಯಾಗಿದ್ದು ಇದರಲ್ಲಿ ಮುಂಬರುವ ಲಸಿಕೆಗಳ ಬಗ್ಗೆ ನೀವು ಗಮನವಿಡಲು ಸಹ ಇದು ಸಹಕಾರಿಯಾಗಿದೆ. ಈ ಕಾರ್ಡ್ ಸಹಾಯದಿಂದ ನೀವು ಯಾವುದೇ ಡೋಸ್ ಮರೆಯುವುದಿಲ್ಲ.

ಸಾಮಾನ್ಯವಾಗಿ, ಮಕ್ಕಳ ವೈದ್ಯರು ನಿಮಗೆ ಈ ಲಸಿಕಾ ಕಾರ್ಡ್ ನೀಡುತ್ತಾರೆ. 18 ವರ್ಷಗಳವರೆಗೆ ಶಿಫಾರಸ್ಸು ಮಾಡಲಾದ ಲಸಿಕೆಗಳ ಬಗ್ಗೆ ಮಾಹಿತಿಯನ್ನು ತಿಳಿಯಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.


ಲಸಿಕಾ ಕಾರ್ಡ್ ನಿಮ್ಮ ಮಗುವಿನ ಆರೋಗ್ಯದ ಪಾಸ್ಪೋರ್ಟ್ ಇದ್ದಂತೆ.

ಇಂದೇ ನಿಮ್ಮ ಮಗುವಿನ ಲಸಿಕಾ ಕಾರ್ಡ್ ಒಮ್ಮೆ ಪರಿಶೀಲಿಸಿ ಮತ್ತು ನಿಮ್ಮ ಲಸಿಕೆಯನ್ನು ಸಕಾಲಕ್ಕೆ ಪೂರ್ಣಗೊಳಿಸಲು ನಿಮ್ಮ ಮಕ್ಕಳ ವೈದ್ಯರನ್ನು ಭೇಟಿ ಮಾಡಿ.



ಪದೇ ಪದೇ ಕೇಳಲಾಗುವ ಪ್ರಶ್ನೆಗಳು

ಇತ್ತೀಚಿಗೆ ಏಕೆ ಮಕ್ಕಳಿಗಾಗಿ ಅನೇಕ ಲಸಿಕೆಗಳು ಬಂದಿವೆ? ನಾನು ಸ್ವತಃ ಇಷ್ಟೆಲ್ಲಾ ಲಸಿಕೆಗಳನ್ನು ಹಾಕಿಸಿಲ್ಲ. ಹಾಗಾದರೆ ಇವೆಲ್ಲವೂ ಮುಖ್ಯವೇ?
  • ವೈದ್ಯಕೀಯ ವಿಜ್ಞಾನವು ನಿರಂತರವಾಗಿ ಬೆಳೆಯುತ್ತಿದೆ ಮತ್ತು ಈ ಸುಧಾರಣೆಯ ಭಾಗವಾಗಿ ವರ್ಷಗಳ ಸಮಯದಲ್ಲಿ ಹೊಸ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗಿದೆ.
  • ಲಸಿಕೆಯ ಮೂಲಕ, ಇಂದು ಜನಿಸಿದ ಮಕ್ಕಳು ಪ್ರಮುಖ ಆರೋಗ್ಯ ಸಮಸ್ಯೆಗಳಿಗೆ ಅಥವಾ ಕೆಲವು ಸಂದರ್ಭಗಳಲ್ಲಿ ಮಾರಣಾಂತಿಕವಾಗಬಲ್ಲ ಕೆಲವು ಗಂಭೀರ ರೋಗಗಳಿಂದ ರಕ್ಷಣೆ ಪಡೆಯುವ ಹೆಚ್ಚಿನ ಅವಕಾಶಗಳು ಸಿಗುತ್ತಿವೆ.
  • ಪ್ರತಿಯೊಂದು ಲಸಿಕೆ ಮಹತ್ವವಾಗಿದೆ
ನನ್ನ ಮಗು ಸರಿಯಾದ ವೇಳಾಪಟ್ಟಿಯ ಅನುಸಾರವಾಗಿಯೇ ಲಸಿಕೆಯನ್ನು ಹಾಕಿಸಿಕೊಂಡಿದೆ ಎಂದು ನಾನು ಹೇಗೆ ಖಚಿತಪಡಿಸಿಕೊಳ್ಳಲಿ?
  • ವೈದ್ಯಕೀಯ ವಿಜ್ಞಾನವು ನಿರಂತರವಾಗಿ ಬೆಳೆಯುತ್ತಿದೆ ಮತ್ತು ಈ ಸುಧಾರಣೆಯ ಭಾಗವಾಗಿ ವರ್ಷಗಳ ಸಮಯದಲ್ಲಿ ಹೊಸ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗಿದೆ.
  • ಲಸಿಕೆಯ ಮೂಲಕ, ಇಂದು ಜನಿಸಿದ ಮಕ್ಕಳು ಪ್ರಮುಖ ಆರೋಗ್ಯ ಸಮಸ್ಯೆಗಳಿಗೆ ಅಥವಾ ಕೆಲವು ಸಂದರ್ಭಗಳಲ್ಲಿ ಮಾರಣಾಂತಿಕವಾಗಬಲ್ಲ ಕೆಲವು ಗಂಭೀರ ರೋಗಗಳಿಂದ ರಕ್ಷಣೆ ಪಡೆಯುವ ಹೆಚ್ಚಿನ ಅವಕಾಶಗಳು ಸಿಗುತ್ತಿವೆ.
  • ಪ್ರತಿಯೊಂದು ಲಸಿಕೆ ಮಹತ್ವವಾಗಿದೆ
    • ವೈದ್ಯಕೀಯ ವಿಜ್ಞಾನವು ನಿರಂತರವಾಗಿ ಬೆಳೆಯುತ್ತಿದೆ ಮತ್ತು ಈ ಸುಧಾರಣೆಯ ಭಾಗವಾಗಿ ವರ್ಷಗಳ ಸಮಯದಲ್ಲಿ ಹೊಸ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗಿದೆ.
    • ಲಸಿಕೆಯ ಮೂಲಕ, ಇಂದು ಜನಿಸಿದ ಮಕ್ಕಳು ಪ್ರಮುಖ ಆರೋಗ್ಯ ಸಮಸ್ಯೆಗಳಿಗೆ ಅಥವಾ ಕೆಲವು ಸಂದರ್ಭಗಳಲ್ಲಿ ಮಾರಣಾಂತಿಕವಾಗಬಲ್ಲ ಕೆಲವು ಗಂಭೀರ ರೋಗಗಳಿಂದ ರಕ್ಷಣೆ ಪಡೆಯುವ ಹೆಚ್ಚಿನ ಅವಕಾಶಗಳು ಸಿಗುತ್ತಿವೆ.
    • ಪ್ರತಿಯೊಂದು ಲಸಿಕೆ ಮಹತ್ವವಾಗಿದೆ
ಕ್ಷಯರೋಗಕ್ಕೆ ಹೇಗೆ ಚಿಕಿತ್ಸೆ ನೀಡಲಾಗುತ್ತದೆ?
  • ವೈದ್ಯಕೀಯ ವಿಜ್ಞಾನವು ನಿರಂತರವಾಗಿ ಬೆಳೆಯುತ್ತಿದೆ ಮತ್ತು ಈ ಸುಧಾರಣೆಯ ಭಾಗವಾಗಿ ವರ್ಷಗಳ ಸಮಯದಲ್ಲಿ ಹೊಸ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗಿದೆ.
  • ಲಸಿಕೆಯ ಮೂಲಕ, ಇಂದು ಜನಿಸಿದ ಮಕ್ಕಳು ಪ್ರಮುಖ ಆರೋಗ್ಯ ಸಮಸ್ಯೆಗಳಿಗೆ ಅಥವಾ ಕೆಲವು ಸಂದರ್ಭಗಳಲ್ಲಿ ಮಾರಣಾಂತಿಕವಾಗಬಲ್ಲ ಕೆಲವು ಗಂಭೀರ ರೋಗಗಳಿಂದ ರಕ್ಷಣೆ ಪಡೆಯುವ ಹೆಚ್ಚಿನ ಅವಕಾಶಗಳು ಸಿಗುತ್ತಿವೆ.
  • ಪ್ರತಿಯೊಂದು ಲಸಿಕೆ ಮಹತ್ವವಾಗಿದೆ

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಮಕ್ಕಳ ವೈದ್ಯರನ್ನು ಭೇಟಿಮಾಡಿ.



ಗ್ಲಾಕ್ಸೊ ಸ್ಮಿತ್‌ಕ್ಲೈನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ನಿಂದ ಸಾರ್ವಜನಿಕ ಜಾಗೃತಿ ಉಪಕ್ರಮ. ಡಾ. ಅನ್ನಿ ಬೆಸೆಂಟ್ ರಸ್ತೆ, ವರ್ಲಿ, ಮುಂಬೈ 400 030, ಭಾರತ.

ಈ ಕೈಪಿಡಿಯಲ್ಲಿ ಸಿಗುವ ಮಾಹಿತಿಯು ಕೇವಲ ಸಾಮಾನ್ಯ ಜಾಗೃತಿ ಉದ್ದೇಶಗಳಿಗಾಗಿ ಮಾತ್ರ ಆಗಿರುತ್ತದೆ. ಇದರಲ್ಲಿರುವ ಯಾವುದೇ ವಿಷಯವು ವೈದ್ಯರ ಸಲಹೆಯಲ್ಲ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ವೈದ್ಯಕೀಯ ಸಂಬಂಧಿತ ವಿಚಾರಣೆಗಳಿಗಾಗಿ, ಯಾವುದೇ ಪ್ರಶ್ನೆಗಳಿಗಾಗಿ ಅಥವಾ ಸಂದೇಹಗಳಿಗಾಗಿ ನಿಮ್ಮ ವೈದ್ಯರನ್ನು ಭೇಟಿಯಾಗಿ. ಲಸಿಕೆಗೆ ಪಟ್ಟಿ ಮಾಡಿರುವ ಕಾಯಿಲೆಗಳು ಇಲ್ಲಿ ಪೂರ್ಣವಾಗಿಲ್ಲ, ಸಂಪೂರ್ಣ ಲಸಿಕಾ ವೇಳಾಪಟ್ಟಿಗಾಗಿ ನಿಮ್ಮ ಮಗುವಿನ ವೈದ್ಯರನ್ನು ಭೇಟಿ ಮಾಡಿ. ಈ ಕೈಪಿಡಿಯಲ್ಲಿ ತೋರಿಸಲಾಗುವ ವೈದ್ಯರು ಕೇವಲ ಪ್ರಾತಿನಿಧ್ಯ ಉದ್ದೇಶಗಳಿಗಾಗಿ ಮಾತ್ರ ಮತ್ತು ವೃತ್ತಿಯಲ್ಲಿ ಒಬ್ಬ ನಟ ಆಗಿರುತ್ತಾರೆ. ರೋಗ ಪ್ರತಿನಿಧಿಸುವ ಚಿತ್ರಗಳು/ ಐಕಾನ್ ಗಳು ಮತ್ತು ಅನಿಮೇಷನ್ ಕೇವಲ ಪ್ರಾತಿನಿಧ್ಯ ಉದ್ದೇಶಗಳಿಗಾಗಿ ಮಾತ್ರ.

ನಿಮ್ಮ ಮಗುವಿನ ರಕ್ಷಣೆಯಲ್ಲಿನ ಅಂತರಗಳನ್ನು ಗುರುತಿಸಿ

ನಿಮ್ಮ ಮಗುವಿನ ಮರೆತಿರುವ ಲಸಿಕೆಯನ್ನು ನೋಡಲು ಒಂದು ವಯಕ್ತಿಕಗೊಳಿಸಲಾದ ಟೈಮ್ ಲೈನ್ ರಚಿಸಿ *

ಈಗಲೇ ಬಳಸಲು ಆರಂಭಿಸಿ >

2021(c) ಗ್ಲಾಕ್ಸೊ ಸ್ಮಿತ್‌ಕ್ಲೈನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್. ಎಲ್ಲಾ ಹಕ್ಕುಗಳ ಮೀಸಲು
ಗೌಪ್ಯತಾ ನೀತಿ | ಕುಕೀಸ್ ನೀತಿ | ಹಕ್ಕು ನಿರಾಕರಣೆ

ಹಕ್ಕು ನಿರಾಕರಣೆ:
ಈ ವೆಬ್ಸೈಟ್ ಭಾರತೀಯ ನಿವಾಸಿಗಳಿಗೆ ಮಾತ್ರ.
ಇಲ್ಲಿ ಉಲ್ಲೇಖಿಸಲಾದ ರೋಗಗಳ ಪಟ್ಟಿಯು ಐಎಪಿ(ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್) ಅವರ ದಿನನಿತ್ಯದ ಮತ್ತು ಕ್ಯಾಚ್‌ಅಪ್ ಲಸಿಕೆ(ವ್ಯಾಕ್ಸಿನೇಷನ್) ಶಿಫಾರಸುಗಳಲ್ಲಿ ತಡೆಗಟ್ಟಬಹುದಾದ ರೋಗಗಳ ಪಟ್ಟಿಯಲ್ಲಿ ಸೇರಿಕೊಂಡಿರುವ ಕಾಯಿಲೆಗಳು. ಈ ಪಟ್ಟಿಯ ಹೊರತಾಗಿರುವ ಕಾಯಿಲೆಗಳು ನಿಮ್ಮ ಮಗುವಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ನಿಮ್ಮ ಮಕ್ಕಳ ವೈದ್ಯರನ್ನು ಸಂಪರ್ಕಿಸಿ.
ಗ್ಲಾಕ್ಸೊ ಸ್ಮಿತ್‌ಕ್ಲೈನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ನಿಂದ ಸಾರ್ವಜನಿಕ ಜಾಗೃತಿ ಉಪಕ್ರಮ. ಡಾ. ಅನ್ನಿ ಬೆಸೆಂಟ್ ರಸ್ತೆ, ವರ್ಲಿ, ಮುಂಬೈ 400 030, ಭಾರತ ಈ ಕೈಪಿಡಿಯಲ್ಲಿ ಸಿಗುವ ಮಾಹಿತಿಯು ಕೇವಲ ಸಾಮಾನ್ಯ ಜಾಗೃತಿ ಉದ್ದೇಶಗಳಿಗಾಗಿ ಮಾತ್ರ ಆಗಿರುತ್ತದೆ. ಇದರಲ್ಲಿರುವ ಯಾವುದೇ ವಿಷಯವು ವೈದ್ಯರ ಸಲಹೆಯಲ್ಲ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ವೈದ್ಯಕೀಯ ಸಂಬಂಧಿತ ವಿಚಾರಣೆಗಳಿಗಾಗಿ, ಯಾವುದೇ ಪ್ರಶ್ನೆಗಳಿಗಾಗಿ ಅಥವಾ ಸಂದೇಹಗಳಿಗಾಗಿ ನಿಮ್ಮ ವೈದ್ಯರನ್ನು ಭೇಟಿಯಾಗಿ. ಲಸಿಕೆಗೆ ಪಟ್ಟಿ ಮಾಡಿರುವ ಕಾಯಿಲೆಗಳು ಇಲ್ಲಿ ಪೂರ್ಣವಾಗಿಲ್ಲ, ಸಂಪೂರ್ಣ ಲಸಿಕಾ ವೇಳಾಪಟ್ಟಿಗಾಗಿ ನಿಮ್ಮ ಮಗುವಿನ ವೈದ್ಯರನ್ನು ಭೇಟಿ ಮಾಡಿ. ಈ ಕೈಪಿಡಿಯಲ್ಲಿ ತೋರಿಸಲಾಗುವ ವೈದ್ಯರು ಕೇವಲ ಪ್ರಾತಿನಿಧ್ಯ ಉದ್ದೇಶಗಳಿಗಾಗಿ ಮಾತ್ರ ಮತ್ತು ವೃತ್ತಿಯಲ್ಲಿ ಒಬ್ಬ ನಟ ಆಗಿರುತ್ತಾರೆ.
ಸಿಎಲ್ ಕೋಡ್: NP-IN-ABX-WCNT-210003, DoP ಡಿಸೆಂಬರ್ 2021

ಹಂಚಿರಿ
ಹಂಚಿಕೊಳ್ಳಿ
Vaccination Tracker